ಚಿತ್ರದುರ್ಗ, 20 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ನಗರಸಭೆಯ ಸಾಮಾನ್ಯ ಸಭೆ ಇದೇ ಅಕ್ಟೋಬರ್ 23ರಂದು ಬೆಳಿಗ್ಗೆ 11ಕ್ಕೆ ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಎಂ.ಪಿ.ಅನಿತಾ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa