ದ.ಕ.ಜಿಲ್ಲೆಯಲ್ಲಿ ಕೋಮು ಗಲಭೆಗೆ ಕಡಿವಾಣ : ಮುಖ್ಯಮಂತ್ರಿ
ಪುತ್ತೂರು, 20 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಜಾತಿ ಧರ್ಮದ ಹೆಸರಿನಲ್ಲಿ ಜಗಳ ತರುವುದರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೊದಲನೇ ಸ್ಥಾನದಲ್ಲಿತ್ತು ಅದಕ್ಕೆಲ್ಲಾ ನಮ್ಮ ಸರ್ಕಾರ ಕಡಿವಾಣ ಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪುತ್ತೂರಿನಲ್ಲಿ ಮಾತನಾಡಿದ ಅವರು, ಜಾತಿ ಧರ್ಮ ಎಂದು ಜಗಳ
Cm


ಪುತ್ತೂರು, 20 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಜಾತಿ ಧರ್ಮದ ಹೆಸರಿನಲ್ಲಿ ಜಗಳ ತರುವುದರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೊದಲನೇ ಸ್ಥಾನದಲ್ಲಿತ್ತು ಅದಕ್ಕೆಲ್ಲಾ ನಮ್ಮ ಸರ್ಕಾರ ಕಡಿವಾಣ ಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪುತ್ತೂರಿನಲ್ಲಿ ಮಾತನಾಡಿದ ಅವರು, ಜಾತಿ ಧರ್ಮ ಎಂದು ಜಗಳ ತರುವವರು ತಮ್ಮ ಮಕ್ಕಳನ್ನು ಇದಕ್ಕೆ ಕಳಿಸುವುದಿಲ್ಲ. ಬಡವರ ಮಕ್ಕಳನ್ನು, ಅಮಾಯಕರನ್ನು ಕಳಿಸುತ್ತಾರೆ ಎಂದು ಆರೋಪಿಸಿದರು.

ಜಿಲ್ಲೆಗೆ ದಕ್ಷ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.ಈಗ ಸುಧಾರಣೆಯಾಗಿದೆ, ಪೋಲಿಸ್ ಅಧಿಕಾರಿಗಳು ದಕ್ಷರಾಗಿದ್ದರೆ ಬದಲಾವಣೆ ತರಲು ಸಾಧ್ಯ. ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು ಅನ್ಯೋನ್ಯತೆಯಿಂದ ಕೆಲಸ ಮಾಡಬೇಕು ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande