ಹಿಂಗಾರು ಹಂಗಾಮಿನ ಬೀಜ ವಿತರಣೆಗೆ ಚಾಲನೆ
ಗೋಕಾಕ, 20 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕೃಷಿ ಇಲಾಖೆ ವತಿಯಿಂದ ರೈತರಿಗೆ ವಿತರಿಸುವ ಹಿಂಗಾರು ಹಂಗಾಮಿನ ಬೀಜಗಳ ವಿತರಣೆಗೆ ಗೋಕಾಕ ನಗರದಲ್ಲಿ ಸಚಿವ ಸತೀಶ್ ಜಾರಕಿಹೊಳಿ‌ ಚಾಲನೆ‌ ನೀಡಿದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.
Seed


ಗೋಕಾಕ, 20 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕೃಷಿ ಇಲಾಖೆ ವತಿಯಿಂದ ರೈತರಿಗೆ ವಿತರಿಸುವ ಹಿಂಗಾರು ಹಂಗಾಮಿನ ಬೀಜಗಳ ವಿತರಣೆಗೆ ಗೋಕಾಕ ನಗರದಲ್ಲಿ ಸಚಿವ ಸತೀಶ್ ಜಾರಕಿಹೊಳಿ‌ ಚಾಲನೆ‌ ನೀಡಿದರು.

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಕೃಷಿ ಇಲಾಖೆಯ ಅಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande