ಬೆಂಗಳೂರು, 20 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕೃಷಿ ಸಚಿವ ಚಲುವರಾಯಸ್ವಾಮಿ ಬೆಂಗಳೂರಿನ ನಿವಾಸದ ಕಚೇರಿಗೆ ಆಗಮಿಸಿದ ನಾಗಮಂಗಲ ಹಾಗೂ ಹಲವಾರು ಭಾಗದ ಜನತೆಯ ಅಹವಾಲುಗಳನ್ನು ಆಲಿಸಿದ ಸಚಿವರು, ಅವರ ಅನೇಕ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa