ಸಾರ್ವಜನಿಕರ ಅಹವಾಲು ಆಲಿಸಿದ ಸಚಿವ ಜಾರಕಿಹೊಳಿ‌
ಗೋಕಾಕ, 20 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗೋಕಾಕ ನಗರದ ಗೃಹಕಚೇರಿಯಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸೂಚಿಸಿದರು. ಈ ಸಂದರ್ಭದಲ್ಲಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ ಎಲ್ಲರಿಗೂ ಹೃತ್ಪೂ
Satish


ಗೋಕಾಕ, 20 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗೋಕಾಕ ನಗರದ ಗೃಹಕಚೇರಿಯಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸೂಚಿಸಿದರು.

ಈ ಸಂದರ್ಭದಲ್ಲಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು ತಿಳಿಸಿ, ಎಲ್ಲರಿಗೂ ಸಂತೋಷ, ಸಮೃದ್ಧಿ ಹಾಗೂ ಬೆಳಕಿನ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande