ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಪೂರ್ವಭಾವಿ ಸಭೆ
ದಾವಣಗೆರೆ, 20 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸ್ಥಾಪನೆಗೊಂಡು 50 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಕುರಿತು ದಾವಣಗೆರೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 23 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ
ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಪೂರ್ವಭಾವಿ ಸಭೆ


ದಾವಣಗೆರೆ, 20 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸ್ಥಾಪನೆಗೊಂಡು 50 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಕುರಿತು ದಾವಣಗೆರೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 23 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande