ಹಾಸನಾಂಬೆ ದರ್ಶನ ಪಡೆದ ಆರ್.ಅಶೋಕ
ಹಾಸನ, 20 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಹಾಸನದ ಅಧಿದೇವತೆ ಶ್ರೀ ಹಾಸನಾಂಬ ದೇವಸ್ಥಾನಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ‌ ಭೇಟಿ ನೀಡಿ, ಶ್ರೀ ಹಾಸನಾಂಬ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿಯವರಿಗೆ ವಿಶೇಷ ಪೂಜೆ ಸಲ್ಲಿಸಿ, ದೇವರ ಆಶೀರ್ವಾದವನ್ನು ಪಡೆದರು. ಈ ಸಂದರ್ಭದಲ್ಲಿ ಹಾಸನ ಬಿಜೆಪಿ ಜಿಲ್ಲಾಧ್ಯ
Ashok


ಹಾಸನ, 20 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಹಾಸನದ ಅಧಿದೇವತೆ ಶ್ರೀ ಹಾಸನಾಂಬ ದೇವಸ್ಥಾನಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ‌ ಭೇಟಿ ನೀಡಿ, ಶ್ರೀ ಹಾಸನಾಂಬ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿಯವರಿಗೆ ವಿಶೇಷ ಪೂಜೆ ಸಲ್ಲಿಸಿ, ದೇವರ ಆಶೀರ್ವಾದವನ್ನು ಪಡೆದರು. ಈ ಸಂದರ್ಭದಲ್ಲಿ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande