ಚಿನ್ನ-ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಇಳಿಕೆ
ನವದೆಹಲಿ, 20 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ ₹1,31,000 ಮತ್ತು 22 ಕ್ಯಾರೆಟ್ ಚಿನ್ನ ₹1,20,090 ಕ್ಕೆ ಮಾರಾಟವಾಗುತ್ತಿ
Price


ನವದೆಹಲಿ, 20 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ದೀಪಾವಳಿ ಹಬ್ಬದ ಸಂದರ್ಭದಲ್ಲಿ ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ ₹1,31,000 ಮತ್ತು 22 ಕ್ಯಾರೆಟ್ ಚಿನ್ನ ₹1,20,090 ಕ್ಕೆ ಮಾರಾಟವಾಗುತ್ತಿದೆ.

ಮುಂಬೈ, ಚೆನ್ನೈ, ಕೋಲ್ಕತ್ತಾ, ಅಹಮದಾಬಾದ್, ಜೈಪುರ, ಪಾಟ್ನಾ, ಲಕ್ನೋ ಹಾಗೂ ಬೆಂಗಳೂರು, ಹೈದರಾಬಾದ್, ಭುವನೇಶ್ವರ ನಗರಗಳಲ್ಲಿ ಚಿನ್ನದ ಬೆಲೆ ಈ ಶ್ರೇಣಿಯಲ್ಲೇ ವಹಿವಾಟು ನಡೆದಿದೆ.

ದೆಹಲಿಯಲ್ಲಿ ಬೆಳ್ಳಿ ಪ್ರತಿ ಕಿಲೋಗ್ರಾಂಗೆ ₹1,71,900 ಕ್ಕೆ ಮಾರಾಟವಾಗುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande