ಮುಖ್ಯಮಂತ್ರಿ ಭೇಟಿಯಾದ ಕಿರಣ್ ಮುಜುಂದಾರ್ ಶಾ
ಬೆಂಗಳೂರು, 21 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜುಂದಾರ್ ಶಾ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದೀಪಾವಳಿ ಶುಭಾಶಯ ಕೋರಿದರು. ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Meet


ಬೆಂಗಳೂರು, 21 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬಯೋಕಾನ್ ಮುಖ್ಯಸ್ಥೆ ಕಿರಣ್ ಮುಜುಂದಾರ್ ಶಾ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದೀಪಾವಳಿ ಶುಭಾಶಯ ಕೋರಿದರು.

ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande