ಸಿರುಗುಪ್ಪ, 21 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸಿರುಗುಪ್ಪ ತಾಲೂಕಿನ ಹಚ್ಚೋಳ್ಳಿ ಗ್ರಾಮದ ನಿವಾಸಿ ಈರಮ್ಮ ಗಂಡ ಗಾದೆಪ್ಪ ಎನ್ನುವ 45 ವರ್ಷದ ಮಹಿಳೆ ಕಾಣೆಯಾಗಿದ್ದು, ಹಚ್ಚೋಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಮಹಿಳೆಯ ಬಗ್ಗೆ ಸುಳಿವು ಸಿಕ್ಕಲ್ಲಿ ಹಚ್ಚೋಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ದೂ.8550833268 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಠಾಣೆಯ ಪೊಲೀಸ್ ಸಬ್‌ಇನ್ಸ್ಪೆಕ್ಟರ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್