ಟ್ರಂಪ್‌ ದೀಪಾವಳಿ ಶುಭಾಶಯಕ್ಕೆ ಪ್ರಧಾನ ಮಂತ್ರಿ ಮೋದಿ ಧನ್ಯವಾದ
ನವದೆಹಲಿ, 22 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಂದ ಬಂದ ದೀಪಾವಳಿ ಶುಭಾಶಯ ಮತ್ತು ದೂರವಾಣಿ ಕರೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ. ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯೆ ವ್ಯಕ್ತಪಡಿಸಿ, “ಅಧ್ಯಕ್ಷ ಟ್ರಂಪ್
Pm


ನವದೆಹಲಿ, 22 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಂದ ಬಂದ ದೀಪಾವಳಿ ಶುಭಾಶಯ ಮತ್ತು ದೂರವಾಣಿ ಕರೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದಾರೆ.

ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯೆ ವ್ಯಕ್ತಪಡಿಸಿ, “ಅಧ್ಯಕ್ಷ ಟ್ರಂಪ್ ಅವರೇ, ನಿಮ್ಮ ಫೋನ್ ಕರೆ ಮತ್ತು ದೀಪಾವಳಿ ಶುಭಾಶಯಗಳಿಗೆ ಧನ್ಯವಾದಗಳು. ಈ ಬೆಳಕಿನ ಹಬ್ಬದಂದು ನಮ್ಮ ಎರಡು ಮಹಾನ್ ಪ್ರಜಾಪ್ರಭುತ್ವ ದೇಶಗಳು ಜಗತ್ತನ್ನು ಭರವಸೆಯಿಂದ ಬೆಳಗಿಸಲಿ ಹಾಗೂ ಎಲ್ಲಾ ರೀತಿಯ ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಿನಿಂದ ನಿಲ್ಲಲಿ,” ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande