ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ
ಗದಗ, 24 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ಸಭೆ ಆಯೋಜನೆ ಮಾಡಲಾಗಿದೆ ಅಕ್ಟೋಬರ್ 28 ರಂದು ಬೆಳಿಗ್ಗೆ 11 ಗಂಟೆಗೆ ಗದಗ ಜಿಲ್ಲಾ ಪಂಚಾಯತ್ ವಿ.ಸಿ. ಹಾಲ್ ದಲ್ಲಿ ಗದಗ ತಾಲೂಕು ಗ್ಯಾರಂಟಿ ಯೋಜನೆಗಳ
ಪೋಟೋ


ಗದಗ, 24 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರ ಅಧ್ಯಕ್ಷತೆಯಲ್ಲಿ ಸಭೆ ಆಯೋಜನೆ ಮಾಡಲಾಗಿದೆ

ಅಕ್ಟೋಬರ್ 28 ರಂದು ಬೆಳಿಗ್ಗೆ 11 ಗಂಟೆಗೆ ಗದಗ ಜಿಲ್ಲಾ ಪಂಚಾಯತ್ ವಿ.ಸಿ. ಹಾಲ್ ದಲ್ಲಿ ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಲಿದೆ ಎಂದು ಗದಗ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande