ಅ.27 ರಂದು ಕೊಪ್ಪಳ ನಗರಸಭೆ ಸಾಮಾನ್ಯ ಸಭೆ
ಕೊಪ್ಪಳ, 24 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕೊಪ್ಪಳ ನಗರಸಭೆಯ ಸಾಮಾನ್ಯ ಸಭೆಯನ್ನು ಅಕ್ಟೋಬರ್ 27 ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ನಗರಸಭೆ ಅಧ್ಯಕ್ಷರಾದ ಅಮ್ಜದ್ ಎಸ್.ಎಂ.ಪಟೇಲ್ ಅವರು ವಹಿಸಿಕೊಳ್ಳುವರು ಎಂದು ನಗರಸಭೆ ಪೌರ
ಅ.27 ರಂದು ಕೊಪ್ಪಳ ನಗರಸಭೆ ಸಾಮಾನ್ಯ ಸಭೆ


ಕೊಪ್ಪಳ, 24 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ನಗರಸಭೆಯ ಸಾಮಾನ್ಯ ಸಭೆಯನ್ನು ಅಕ್ಟೋಬರ್ 27 ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ನಗರಸಭೆ ಅಧ್ಯಕ್ಷರಾದ ಅಮ್ಜದ್ ಎಸ್.ಎಂ.ಪಟೇಲ್ ಅವರು ವಹಿಸಿಕೊಳ್ಳುವರು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande