
ನವದೆಹಲಿ, 24 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಆಂಧ್ರ ಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ಬಸ್ ಅಗ್ನಿ ಅಪಘಾತದಲ್ಲಿ ಜೀವಹಾನಿ ಸಂಭವಿಸಿರುವುದು ಅತ್ಯಂತ ದುರದೃಷ್ಟಕರ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ.
ಮೃತರ ಕುಟುಂಬ ಸದಸ್ಯರಿಗೆ ನನ್ನ ಸಂತಾಪ ಸೂಚಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa