
ನವದೆಹಲಿ, 24 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ದೆಹಲಿಗೆ ಭೇಟಿ ನೀಡಿದ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ದೆಹಲಿಯ ಇಂದಿರಾ ಭವನದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ಮಾಡಿ ಪ್ರಸ್ತುತ ರಾಜಕೀಯ ಹಾಗೂ ಸಂಘಟನಾತ್ಮಕ ವಿಚಾರಗಳ ಮತ್ತು ಪರಿಸರ ಮತ್ತು ಅರಣ್ಯ ಇಲಾಖೆ ಯೋಜನೆಗಳ ಕುರಿತು ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa