ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ವಿಜಯಪುರ, 24 ಅಕ್ಟೋಬರ್ (ಹಿ.ಸ.) : ಆ್ಯಂಕರ್ : 33/11 ಕೆವ್ಹಿ ಉಪ ವಿದ್ಯುತ್ ವಿತರಣಾ ಕೇಂದ್ರದ ನೀವರಗಿಯ 33ಕೆವ್ಹಿ ಮಾರ್ಗದಲ್ಲಿನ ಹಾಲಿ ಇರುವ ಲೈನ್ ಜಿ.ಓ.ಎಸ್. ಗಳನ್ನು ರಸ್ತೆಯ ಪಕ್ಕಕ್ಕೆ ಸ್ಥಳಾಂತರಿಸುವ ಕಾಮಗಾರಿ ಕೈಗೊಂಡಿರುವುದರಿಂದ ಅ.29ರಿಂದ 31ರವರೆಗೆ ಮಧ್ಯಾಹ್ನ 12 ಗಂಟೆಯಿಂದ ಸಾಯಂಕಾಲ 6 ಗಂ
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ


ವಿಜಯಪುರ, 24 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : 33/11 ಕೆವ್ಹಿ ಉಪ ವಿದ್ಯುತ್ ವಿತರಣಾ ಕೇಂದ್ರದ ನೀವರಗಿಯ 33ಕೆವ್ಹಿ ಮಾರ್ಗದಲ್ಲಿನ ಹಾಲಿ ಇರುವ ಲೈನ್ ಜಿ.ಓ.ಎಸ್. ಗಳನ್ನು ರಸ್ತೆಯ ಪಕ್ಕಕ್ಕೆ ಸ್ಥಳಾಂತರಿಸುವ ಕಾಮಗಾರಿ ಕೈಗೊಂಡಿರುವುದರಿಂದ ಅ.29ರಿಂದ 31ರವರೆಗೆ ಮಧ್ಯಾಹ್ನ 12 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸದರಿ ಉಪ ಕೇಂದ್ರದಿಂದ ಹೊರಡುವ ಎಲ್ಲ 11 ಕೆವ್ಹಿ ಮಾರ್ಗಗಳ ಮೇಲೆ ಬರುವ ಗ್ರಾಹಕರು, ಸಾರ್ವಜನಿಕರು ಸಹಕರಿಸುವಂತೆ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande