
ಬೆಂಗಳೂರು, 24 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 66 ನೇ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆರಂಭವಾಗಿದೆ.
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್,
ಸಚಿವರಾದ ಎಂ ಬಿ ಪಾಟೀಲ್, ಕೆ ಜೆ ಜಾರ್ಜ್, ಪ್ರಿಯಾಂಕ ಖರ್ಗೆ, ಡಾ ಎಂ ಸಿ ಸುಧಾಕರ್, ಸಂತೋಷ್ ಲಾಡ್,
ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್,
ಜಿಬಿಎ ಆಯುಕ್ತರಾದ ಮಹೇಶ್ವರ ರಾವ್ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa