ಜಿಬಿಎ ಚುನಾವಣಾ ತಯಾರಿ ಕುರಿತು ಬಿಜೆಪಿ ಸಭೆ
ಬೆಂಗಳೂರು, 25 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ತಯಾರಿ ಸಂಬಂಧಿಸಿದಂತೆ ಜಕ್ಕೂರಿನ ಅಮರ್ ಕನ್ವೆನ್ಷನ್ ಹಾಲ್‌ನಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರದ ಸಂಕಲ್ಪ ಪ್ರಮುಖರ ಸಭೆ ನಡೆಸಿದರು. ಈ
Bjp meeting


ಬೆಂಗಳೂರು, 25 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ತಯಾರಿ ಸಂಬಂಧಿಸಿದಂತೆ ಜಕ್ಕೂರಿನ ಅಮರ್ ಕನ್ವೆನ್ಷನ್ ಹಾಲ್‌ನಲ್ಲಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರದ ಸಂಕಲ್ಪ ಪ್ರಮುಖರ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಪ್ರತಿ ಪಕ್ಷದ ಮುಖ್ಯ ಸಚೇತಕರಾದ ಎನ್. ರವಿಕುಮಾರ್, ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಎಸ್. ಹರೀಶ್, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande