
ಹಾಸನ, 25 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು ಮತ್ತು ಕಟ್ಟಾಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಸ್ ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ 2025-26 ನೇ ಸಾಲಿನ ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ನ.04 ರಂದು ಪೂರ್ವಾಹ್ನ 11.30 ಗಂಟೆಗೆ ಸಕಲೇಶಪುರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಸಕಲೇಶಪುರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತ್ರೆöÊಮಾಸಿಕ ಕೆ.ಡಿ.ಪಿ ಸಭೆಯ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa