ನಾಳೆ ನಿರುಪಯುಕ್ತ ವಾಹನ ವಿಲೇವಾರಿ
ಶಿವಮೊಗ್ಗ, 26 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ವಾರಸುದಾರಿಲ್ಲದ 21 ನಿರುಪಯುಕ್ತ ವಾಹನಗಳನ್ನು ವಿಲೇವಾರಿ ಮಾಡಲು ಉದ್ದೇಶಿಸಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ಎಂ.ಎಸ್.ಟಿ.ಸಿ. ತಂತ್ರಾಂಶದ ಮೂಲಕ ಆನ್‌ಲೈನ್ ಹರಾಜು ಹಾಕಲಾಗುವುದು. ಹೆಚ್ಚಿನ ಮಾಹಿತಿಗಾಗಿ ಡಿ
ನಾಳೆ ನಿರುಪಯುಕ್ತ ವಾಹನ ವಿಲೇವಾರಿ


ಶಿವಮೊಗ್ಗ, 26 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ವಾರಸುದಾರಿಲ್ಲದ 21 ನಿರುಪಯುಕ್ತ ವಾಹನಗಳನ್ನು ವಿಲೇವಾರಿ ಮಾಡಲು ಉದ್ದೇಶಿಸಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ಎಂ.ಎಸ್.ಟಿ.ಸಿ. ತಂತ್ರಾಂಶದ ಮೂಲಕ ಆನ್‌ಲೈನ್ ಹರಾಜು ಹಾಕಲಾಗುವುದು. ಹೆಚ್ಚಿನ ಮಾಹಿತಿಗಾಗಿ ಡಿ.ಎಸ್.ಪಿ. ಡಿ.ಎ.ಆರ್. ಶಿವಮೊಗ್ಗ ದೂ.ಸಂ.: 08182-261412 ನ್ನು ಸಂಪರ್ಕಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande