ಕೊತ್ತದೊಡ್ಡಿ : ನೂತನ ದೇವಸ್ಥಾನದ ಜೀರ್ಣೋದ್ಧಾರ
ರಾಯಚೂರು, 26 ಅಕ್ಟೋಬರ್(ಹಿ.ಸ.) : ಆ್ಯಂಕರ್ : ಮಹರ್ಷಿ ವಾಲ್ಮೀಕಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಶಾಸಕರಾದ ಬಸನಗೌಡ ದದ್ದಲ್ ಅವರು ಅಕ್ಟೋಬರ್ 26ರಂದು ರಾಯಚೂರು ಗ್ರಾಮೀಣ ಕ್ಷೇತ್ರದ ಜಂಬಲದಿನ್ನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತದೊಡ್ಡಿ ಗ್ರಾಮಕ್ಕೆ ತೆರಳಿ ನೂತ
ಕೊತ್ತದೊಡ್ಡಿ : ನೂತನ ದೇವಸ್ಥಾನದ ಜೀರ್ಣೋದ್ಧಾರ


ಕೊತ್ತದೊಡ್ಡಿ : ನೂತನ ದೇವಸ್ಥಾನದ ಜೀರ್ಣೋದ್ಧಾರ


ರಾಯಚೂರು, 26 ಅಕ್ಟೋಬರ್(ಹಿ.ಸ.) :

ಆ್ಯಂಕರ್ : ಮಹರ್ಷಿ ವಾಲ್ಮೀಕಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಶಾಸಕರಾದ ಬಸನಗೌಡ ದದ್ದಲ್ ಅವರು ಅಕ್ಟೋಬರ್ 26ರಂದು ರಾಯಚೂರು ಗ್ರಾಮೀಣ ಕ್ಷೇತ್ರದ ಜಂಬಲದಿನ್ನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತದೊಡ್ಡಿ ಗ್ರಾಮಕ್ಕೆ ತೆರಳಿ ನೂತನ ದೇವಸ್ಥಾನದ ಜೀರ್ಣೋದ್ದಾರ, ಶ್ರೀ ಆಂಜನೆಯ್ಯಸ್ವಾಮಿಯ ಗರುಡ ಸ್ಥಂಭ ಪ್ರತಿಷ್ಠಾಪನೆ, ನೂತನ ಮೂರ್ತಿಗಳ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾದರು.

ಪೂಜ್ಯ ಶ್ರೀ ವೀರತಪಸ್ವಿ ವೀರಭದ್ರ ಶಿವಚಾರ್ಯ ಸ್ವಾಮೀಜಿ ಹಾಗೂ ಪೂಜ್ಯ ಅವಧೂತ ವೈರಾಗ್ಯ ಚಕ್ರವರ್ತಿ ಸದ್ಗುರು ರಾಮರಾವ್ ತಾತನವರು ಸಾನ್ನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ಊರಿನ ಹಿರಿಯ ಮುಖಂಡರು, ಸುತ್ತಲಿನ ಗ್ರಾಮಗಳ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande