ಪ್ರಧಾನಿ ಮನ್ ಕಿ ಬಾತ್ ವೀಕ್ಷಿಸಿದ ಸಚಿವ ಸೋಮಣ್ಣ
ನವದೆಹಲಿ, 26 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ನವದೆಹಲಿಯ ಗೃಹ ಕಚೇರಿಯಲ್ಲಿ ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಕುಟುಂಬದವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ಪಡಿಸಿದ ‘ಮನ್ ಕೀ ಬಾತ್’‌ ಕಾರ್ಯಕ್ರಮವನ್ನು ವೀಕ್ಷಿಸಿದರು.
Sommana


ನವದೆಹಲಿ, 26 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ನವದೆಹಲಿಯ ಗೃಹ ಕಚೇರಿಯಲ್ಲಿ ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಕುಟುಂಬದವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ಪಡಿಸಿದ ‘ಮನ್ ಕೀ ಬಾತ್’‌ ಕಾರ್ಯಕ್ರಮವನ್ನು ವೀಕ್ಷಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande