ಹೈಕಮಾಂಡ್ ತೀರ್ಮಾನ ಅಂತಿಮ : ಸಿದ್ದರಾಮಯ್ಯ
ಮಂಗಳೂರು, 27 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ
Cm


ಮಂಗಳೂರು, 27 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande