ವಾರ್ಡ ನಂಬರ್ 34 ನೂತನ ಅಂಗನವಾಡಿ ಕೇಂದ್ರ ಉದ್ಘಾಟನೆ
ಗದಗ, 28 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಜಿಲ್ಲಾಧಿಕಾರಿ ಕಾರ್ಯಾಲಯ ಗದಗ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯಡಿ 2023-2024ನೇ ಸಾಲಿನ ಮಹತ್ವಾಕಾಂಕ್ಷೀ ತಾಲೂಕು (ನಗರ) ಯೋಜನೇಯಡಿ ನೂತನ ಅಂಗನವಾಡಿ ಕೇಂದ್ರ ಸಂಖ್ಯೆ 256 ಕಟ್ಟಡವನ್ನು ರಾಜ್ಯದ ಕಾನೂನು ನ್ಯಾಯ ಹಾಗೂ ಮಾನವ ಹಕ್ಕುಗಳ
ಫೋಟೋ


ಗದಗ, 28 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಜಿಲ್ಲಾಧಿಕಾರಿ ಕಾರ್ಯಾಲಯ ಗದಗ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯಡಿ 2023-2024ನೇ ಸಾಲಿನ ಮಹತ್ವಾಕಾಂಕ್ಷೀ ತಾಲೂಕು (ನಗರ) ಯೋಜನೇಯಡಿ ನೂತನ ಅಂಗನವಾಡಿ ಕೇಂದ್ರ ಸಂಖ್ಯೆ 256 ಕಟ್ಟಡವನ್ನು ರಾಜ್ಯದ ಕಾನೂನು ನ್ಯಾಯ ಹಾಗೂ ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್ ಕೆ ಪಾಟೀಲ್ ರವರು ವಾರ್ಡ ನಂಬರ್ 34 ನಂದೀಶ್ವರ ನಗರದಲ್ಲಿ ಉದ್ಘಾಟಿಸಿದರು

ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ನಗರಸಭೆ ಪೌರಾಯುಕ್ತರು ರಾಜಾರಾಮ ಪವಾರ, ನಗರಸಭಾ ಸದಸ್ಯರು, ಘನ್ಯವಕ್ತಿಗಳು, ಹಿರಿಯರು, ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande