ಗದಗ ಬೆಟಗೇರಿ ಅವಳಿ ನಗರದಲ್ಲಿ ನೀರು ಪೂರೈಕೆ ಮಾಡುವ ಸ್ಥಳಗಳ ಮಾಹಿತಿ
ಗದಗ, 29 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ತಿಳಿಸುವುದೆನೆಂದರೆ ನಾಳೆ ಈ ಕೆಳಗಿನ ಸ್ಥಳಗಳಿಗೆ ನೀರು ಪೂರೈಕೆ ಮಾಡಲಾಗುವುದು. ಸ್ಥಳಗಳ ವಿವರ: ವಾರ್ಡ್ 16 – ಕುಷ್ಠ ರೋಗ ಕಾಲೋನಿ, ಅಂಬೇಡ್ಕರ ನಗರ, ಗುಡದೂರ ಸ್ವಾಮಿ ಮಠ, ರಹಿಮತ ನಗರ, ಡಿ ಸಿ ಮಿಲ ರಸ್ತೆ, ರಾಮಗ
ಫೋಟೋ


ಗದಗ, 29 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ತಿಳಿಸುವುದೆನೆಂದರೆ ನಾಳೆ ಈ ಕೆಳಗಿನ ಸ್ಥಳಗಳಿಗೆ ನೀರು ಪೂರೈಕೆ ಮಾಡಲಾಗುವುದು.

ಸ್ಥಳಗಳ ವಿವರ: ವಾರ್ಡ್ 16 – ಕುಷ್ಠ ರೋಗ ಕಾಲೋನಿ, ಅಂಬೇಡ್ಕರ ನಗರ, ಗುಡದೂರ ಸ್ವಾಮಿ ಮಠ, ರಹಿಮತ ನಗರ, ಡಿ ಸಿ ಮಿಲ ರಸ್ತೆ, ರಾಮಗಿರಿಯವರ ಲೈನ, ಡೂರಗಲ್ಲಿ 2 ಭಾಗಗಳು. ವಾರ್ಡ್ 3 - ಮಿಶನ ಕಂಪೌಂಡ, ಬಣ್ಣದ ನಗರ, ಕುಂಬಾರಓಣಿ, ಅಯಪ್ಪಜ್ಜನ ರಸ್ತೆ, ಮಲ್ಲಿಕಾರ್ಜುನ ರಸ್ತೆ, ರಜಪೂತಗಲ್ಲಿ, ಬಳಗಾನೂರ ರಸ್ತೆ ಎಡಭಾಗ ಉಳಿದ ಕೆಲವು ಭಾಗಗಳು.

ಪ್ರಕಟಣೆ: ತಮಗೆ ನೀರು ಸಾಕಾದಾಗ ತಮ್ಮ ತಮ್ಮ ನೀರಿನ ನಳಗಳನ್ನು ಬಂದ ಮಾಡುವ ಮೂಲಕ ನೀರು ಪೋಲಾಗದಂತೆ ತಡೆಯುವಲ್ಲಿ ಮುತುವರ್ಜಿ ವಹಿಸಬೇಕೆಂದು ಹಾಗೂ ತಮ್ಮ ನೀರಿನ ಕರ ಪಾವತಿಸುವಲ್ಲಿ ತಾವು ವಿಳಂಬ ಮಾಡದೇ ತಮ್ಮ ಬಾಕಿ ಇರುವ ನೀರಿನ ಕರವನ್ನು ನಗರಸಭೆಗೆ ಪಾವತಿಸಬೇಕೆಂದು ತಿಳಿಸಿರುತ್ತಾರೆ.

ಒಂದು ವೇಳೆ ಈ ರೀತಿ ಮಾಡದೇ ಹೋದ ಸಂದರ್ಭದಲ್ಲಿ ತಮಗೆ ದಂಡ ವಿಧಿಸಿ ತಮ್ಮ ನೀರಿನ ನಳವನ್ನು ಬಂದ ಮಾಡಲಾಗುವುದು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande