ನಾಳೆ ನಾನಾ ಜಯಂತಿಗಳ ಪೂರ್ವಭಾವಿ ಸಭೆ
ಧಾರವಾಡ, 29 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನವೆಂಬರ್ 8, 2025 ರಂದು ಶ್ರೀ ಕನಕದಾಸರ ಜಯಂತಿ ಹಾಗೂ ನವೆಂಬರ್ 11, 2025 ರಂದು ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಆಯೋಜಿಸುವ ಹಿನ್ನಲೆಯಲ್ಲಿ ಜಯಂತಿಗಳ ಪೂರ್ವಭಾವಿ ಸಭೆಯನ್ನು ಜಿಲ
ನಾಳೆ ನಾನಾ ಜಯಂತಿಗಳ ಪೂರ್ವಭಾವಿ ಸಭೆ


ಧಾರವಾಡ, 29 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನವೆಂಬರ್ 8, 2025 ರಂದು ಶ್ರೀ ಕನಕದಾಸರ ಜಯಂತಿ ಹಾಗೂ ನವೆಂಬರ್ 11, 2025 ರಂದು ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಆಯೋಜಿಸುವ ಹಿನ್ನಲೆಯಲ್ಲಿ ಜಯಂತಿಗಳ ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಅಕ್ಟೋಬರ್ 30 ರಂದು ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ.

ಸದರಿ ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಭಾಗವಹಿಸಿ ಸಲಹೆ, ಸೂಚನೆ ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande