ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಸಭೆ
ಬೆಂಗಳೂರು, 29 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಯಿತು, ಸಭೆಯಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಲಾಯ
Meeting


ಬೆಂಗಳೂರು, 29 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಯಿತು, ಸಭೆಯಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ಸಚಿವರಾದ ಶಿವರಾಜ್ ತಂಗಡಗಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್ ಎಂ ರೇವಣ್ಣ ಹಾಗೂ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande