
ಸಿರುಗುಪ್ಪ, 29 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸಿರುಗುಪ್ಪ ನಗರಸಭೆಯ ಸಾಮಾನ್ಯ ಸಭೆಯನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ಸಿರುಗುಪ್ಪ ನಗರಸಭೆ ಅಧ್ಯಕ್ಷರಾದ ಬಿ.ರೇಣುಕಮ್ಮ ಅವರ ಅಧ್ಯಕ್ಷತೆಯಲ್ಲಿ ನಗರಸಭೆಯ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಿರುಗುಪ್ಪ ನಗರಸಭೆಯ ಪೌರಾಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್