ವಿಜಯಪುರ, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ ಆಗಿ ಇರುತ್ತಾರೆ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.
ವಿಜಯಪುರ ನಗರದಲ್ಲಿ ಮಾಧ್ಯಮದ ಎದುರು ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಥಾನ ಬದಲಾವಣೆ ಇಲ್ಲ. ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ ತೀರ್ಮಾನ. ಅದಕ್ಕಾಗಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande