ಬೆಂಗಳೂರು, 03 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯವಾಗಿರುವುದರಿಂದ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಿವೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.
'ಗೊತ್ತಿಲ್ಲ' ಗೃಹಸಚಿವ ಡಾ ಜಿ ಪರಮೇಶ್ವರ ಅವರೇ, ಸೈಬರ್ ಅಪರಾಧ ಪ್ರಕರಣಗಳಲ್ಲಿ ಕರ್ನಾಟಕವೇ ನಂ.1 ಸ್ಥಾನದಲ್ಲಿರುವ ಮಾಹಿತಿಯಾದರೂ ನಿಮಗೆ ತಿಳಿದಿದೆಯೇ? ಕೂಡಲೇ ಎಚ್ಚೆತ್ತು ಅಪರಾಧಿಗಳ ವಿರುದ್ಧ ಕ್ರಮ ಕೈಗೊಂಡು ಕಾನೂನು ಸುವ್ಯವಸ್ಥೆ ಕಾಪಾಡಲು ಮುಂದಾಗಿ ಎಂದು ಬಿಜೆಪಿ ಆಗ್ರಹಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa