ವ್ಯಕ್ತಿ ಆತ್ಮಹತ್ಯೆಗೆ ಶರಣು
ವಿಜಯಪುರ, 03 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಹೆಂಡತಿ ತೀರಿಕೊಂಡ ಮೇಲೆ ಗಂಡನೋರ್ವ ಮಾನಸಿಕ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೂಡಗಿ ಪಟ್ಟಣದ ಹೊರವಲಯದಲ್ಲಿ ಜಮೀನಿನಲ್ಲಿ ನಡೆದಿದೆ. 57 ವರ್ಷದ ಪ್ರಕಾಶ ಕೊಣ್ಣೂರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಂಡತಿ ತೀರಿಕೊಂಡ ಮೇಲೆ
ವ್ಯಕ್ತಿ ಆತ್ಮಹತ್ಯೆಗೆ ಶರಣು


ವಿಜಯಪುರ, 03 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಹೆಂಡತಿ ತೀರಿಕೊಂಡ ಮೇಲೆ ಗಂಡನೋರ್ವ ಮಾನಸಿಕ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೂಡಗಿ ಪಟ್ಟಣದ ಹೊರವಲಯದಲ್ಲಿ ಜಮೀನಿನಲ್ಲಿ ನಡೆದಿದೆ.

57 ವರ್ಷದ ಪ್ರಕಾಶ ಕೊಣ್ಣೂರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಂಡತಿ ತೀರಿಕೊಂಡ ಮೇಲೆ ಮಾನಸಿಕವಾಗಿ ನೊಂದುಕೊಂಡಿದ್ದಾರೆ. ಅದಕ್ಕಾಗಿ ಹುಣಸೆ ಮರಕ್ಕೆ ರೇಷ್ಮೆ ಹಗ್ಗದಿಂದ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಕುರಿತು ಕೂಡಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande