ರಾಷ್ಟ್ರೀಯ ಏಕತಾ ದಿವಸ : ಪ್ರತಿಜ್ಞಾ ವಿಧಿ ಸ್ವೀಕಾರ
ಗದಗ, 31 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರದ ಐಕ್ಯತೆ, ಸಮಗ್ರತೆ , ಭದ್ರತೆಯನ್ನು ಕಾಪಾಡುವ ಪ್ರತಿಜ್ಞಾ ವಿಧಿಯನ್ನು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರು ಬೋಧಿಸಿದರು. ಈ ಸಂದರ್ಭದಲ್ಲಿ
ಪೋಟೋ


ಗದಗ, 31 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರದ ಐಕ್ಯತೆ, ಸಮಗ್ರತೆ , ಭದ್ರತೆಯನ್ನು ಕಾಪಾಡುವ ಪ್ರತಿಜ್ಞಾ ವಿಧಿಯನ್ನು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಅವರು ಬೋಧಿಸಿದರು.

ಈ ಸಂದರ್ಭದಲ್ಲಿ ಭೂ ದಾಖಲೆ ಇಲಾಖೆ ಉಪನಿರ್ದೇಶಕ ಜಿ.ಜೆ, ರುದ್ರಣ್ಣಗೌಡ ಸೇರಿದಂತೆ ಕಂದಾಯ ಇಲಾಖೆಯ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande