
ನವದೆಹಲಿ, 31 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ರಾಷ್ಟ್ರಪತಿ ಭವನದಲ್ಲಿರುವ ಸರ್ದಾರ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪಗುಚ್ಛ ಅರ್ಪಿಸಿದರು.
ಇದಕ್ಕೂ ಮುನ್ನ ರಾಷ್ಟ್ರಪತಿ ಮುರ್ಮು ನವದೆಹಲಿಯ ಸರ್ದಾರ್ ಪಟೇಲ್ ಚೌಕ್ ನಲ್ಲಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa