ಬೆಳಗಾವಿ, 04 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಬಿಜೆಪಿ ನಾಯಕರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಹುದ್ದೆ ವಿಷಯ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರವಾಗಿದ್ದು, ಇದಕ್ಕೆ ಬಿಜೆಪಿ ತಲೆಕೆಡಿಸಿಕೊಳ್ಳುವುದು ಬೇಕಿಲ್ಲ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa