ಬೆಂಗಳೂರಿನಲ್ಲಿ ಶತಾಬ್ದಿ ನಾದ ನೈವೇದ್ಯ
ಬೆಂಗಳೂರು, 04 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಸಂಸ್ಕಾರ ಭಾರತೀ ಕರ್ನಾಟಕ ದಕ್ಷಿಣ ಪ್ರದರ್ಶಕ ಕಲಾ ವಿಭಾಗದ ವತಿಯಿಂದ ಬೆಂಗಳೂರಿನಲ್ಲಿ ಇಂದು ಸಂಜೆ ಶತಾಬ್ದಿ ನಾದ ನೈವೇದ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಸವನಗುಡಿ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ
Music


ಬೆಂಗಳೂರು, 04 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಸಂಸ್ಕಾರ ಭಾರತೀ ಕರ್ನಾಟಕ ದಕ್ಷಿಣ ಪ್ರದರ್ಶಕ ಕಲಾ ವಿಭಾಗದ ವತಿಯಿಂದ ಬೆಂಗಳೂರಿನಲ್ಲಿ ಇಂದು ಸಂಜೆ ಶತಾಬ್ದಿ ನಾದ ನೈವೇದ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬಸವನಗುಡಿ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತ ಸರಕಾರ್ಯವಾಹ ಸಿ.ಆರ್.ಮುಕುಂದ ಭಾಗವಹಿಸಲಿದ್ದು, ಪ್ರಸಿದ್ದ ಗಾಯಕರಾದ ಬಿ.ಕೆ.ಸುಮಿತ್ರಾ ಹಾಗೂ ಆನೂರ ಅನಂತ ಕೃಷ್ಣ ಶರ್ಮಾ ಸೇರಿದಂತೆ ಹಲವರು ಗಾಯನ ಪ್ರಸ್ತುತ ಪಡಿಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande