ಕೊಪ್ಪಳ, 04 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ವಿಶ್ವವಿದ್ಯಾಲಯದಿಂದ ಸೆ.30 ರಂದು ಕೊಪ್ಪಳ ವಿವಿಯಲ್ಲಿ ಆಯೋಜಿಸಲಾಗಿದ್ದ ದಸರಾ ಕಾವ್ಯ ಸಂಭ್ರಮ-2025 ಕಾರ್ಯಕ್ರಮ ನಾಳೆ ಸಂಜೆ 5.30 ಗಂಟೆಗೆ ಚಂದನ ವಾಹಿನಿಯಲ್ಲಿ ಪ್ರಸಾರವಾಗಲಿದ್ದು, ಸಾರ್ವಜನಿಕರು ಕಾರ್ಯಕ್ರಮವನ್ನು ವೀಕ್ಷಿಸಬೇಕು ಎಂದು ಕೊಪ್ಪಳ ವಿವಿಯ ಕುಲಸಚಿವರು ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್