ವಾರಸುದಾರರು ಪತ್ತೆಯಾಗದ ವಾಹನಗಳ ವಿಲೇವಾರಿ
ಶಿವಮೊಗ್ಗ, 5 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 45 ವಾಹನಗಳನ್ನು ಯಥಾ ಸ್ಥಿತಿಯಲ್ಲಿ ನ್ಯಾಯಾಲಯದ ಆದೇಶದನ್ವಯ ಅ.13 ರಂದು ಬೆಳಿಗ್ಗೆ 09 ಗಂಟೆಗೆ ತುಂಗಾನಗರ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು.
ವಾರಸುದಾರರು ಪತ್ತೆಯಾಗದ ವಾಹನಗಳ ವಿಲೇವಾರಿ


ಶಿವಮೊಗ್ಗ, 5 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 45 ವಾಹನಗಳನ್ನು ಯಥಾ ಸ್ಥಿತಿಯಲ್ಲಿ ನ್ಯಾಯಾಲಯದ ಆದೇಶದನ್ವಯ ಅ.13 ರಂದು ಬೆಳಿಗ್ಗೆ 09 ಗಂಟೆಗೆ ತುಂಗಾನಗರ ಪೊಲೀಸ್ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು.

ಹೆಚ್ಚಿನ ಮಾಹಿತಿಗೆ ತುಂಗಾನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದೆಂದು ಪೊಲೀಸ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande