ಗುಜರಿ ಗೋದಾಮಿಗೆ ಬೆಂಕಿ : ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿ
ಬೆಂಗಳೂರು, 05 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಆಕಸ್ಮಿಕವಾಗಿ ಬೆಂಕಿ ತಗುಲಿ ಗುಜರಿ ಗೋದಾಮು ಹೊತ್ತಿ ಉರಿದ ಘಟನೆ ಬೆಂಗಳೂರು ಬಳಿಯ ಬೇಗೂರಿನ ನಡೆದಿದೆ. ಪೇಪರ್ ಮತ್ತು ಕಾಟನ್ ಬಾಕ್ಸ್‌ಗಳಿಗೆ ಬೆಂಕಿ ಹೊತ್ತಿದ ಪರಿಣಾಮ ಇಡೀ ಗೋದಾಮು ಸುಟ್ಟು ಭಸ್ಮವಾಗಿದೆ. ಘಟನಾ ಸ್ಥಳದಲ್ಲಿ 4 ಅಗ್ನಿಶಾಮಕ ವಾಹನಗಳ ಮ
Fire


ಬೆಂಗಳೂರು, 05 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಆಕಸ್ಮಿಕವಾಗಿ ಬೆಂಕಿ ತಗುಲಿ ಗುಜರಿ ಗೋದಾಮು ಹೊತ್ತಿ ಉರಿದ ಘಟನೆ ಬೆಂಗಳೂರು ಬಳಿಯ ಬೇಗೂರಿನ ನಡೆದಿದೆ.

ಪೇಪರ್ ಮತ್ತು ಕಾಟನ್ ಬಾಕ್ಸ್‌ಗಳಿಗೆ ಬೆಂಕಿ ಹೊತ್ತಿದ ಪರಿಣಾಮ ಇಡೀ ಗೋದಾಮು ಸುಟ್ಟು ಭಸ್ಮವಾಗಿದೆ. ಘಟನಾ ಸ್ಥಳದಲ್ಲಿ 4 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸಲಾಗಿದೆ.

ಅದೃಷ್ಟವಶಾತ್‌ ಬೆಂಕಿ ಅವಗಡದಿಂದ ಯಾವುದೇ ಪ್ರಾಣಾಪಾಯವಾಗಿಲ್ಲ. ಲಕ್ಷಾಂತರ ರೂ. ಮೌಲ್ಯದ ಗುಜರಿ ವಸ್ತುಗಳು ಸುಟ್ಟು ಭಸ್ಮವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande