ಹಾಸನ, 05 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹಾಸನ ಮಹಾನಗರ ಪಾಲಿಕೆಯ ಮಹಾಪೌರರಾದ ಗಿರೀಶ್ ಚನ್ನವೀರಪ್ಪ ರವರ ಅಧ್ಯಕ್ಷತೆಯಲ್ಲಿ ನಾಳೆ 12.30 ಗಂಟೆಗೆ ಹಾಸನ ಮಹಾನಗರ ಪಾಲಿಕೆಯ ರಾಷ್ಟ್ರಕವಿ ಕುವೆಂಪು ಸಭಾಂಗಣದಲ್ಲಿ ಸಾಮಾನ್ಯ ಸಭೆಯನ್ನು ಕರೆಯಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa