ಮುಂಡರಗಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ
ಗದಗ, 05 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಲೋಕಾಯುಕ್ತ ಗದಗ ಕಚೇರಿಯ ಪೊಲೀಸ್ ಅಧಿಕಾರಿಗಳು ಆಕ್ಟೋಬರ್ 8ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯ ವರೆಗೆ ಪುರಸಭೆ ಮುಂಡರಗಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಏರ್ಪಡ
ಪೋಟೋ


ಗದಗ, 05 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಲೋಕಾಯುಕ್ತ ಗದಗ ಕಚೇರಿಯ ಪೊಲೀಸ್ ಅಧಿಕಾರಿಗಳು ಆಕ್ಟೋಬರ್ 8ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯ ವರೆಗೆ ಪುರಸಭೆ ಮುಂಡರಗಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಸಾರ್ವಜನಿಕರಿಂದ ದೂರು ಅಹವಾಲುಗಳನ್ನು ಸ್ವೀಕರಿಸಲಾಗುವುದು ಎಂದು ಗದಗ ಕರ್ನಾಟಕ ಲೋಕಾಯುಕ್ತ ಪೊಲೀಸ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande