ಮಹರ್ಷಿ ವಾಲ್ಮೀಕಿ ಜಯಂತಿ
ದಾವಣಗೆರೆ, 05 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಅಕ್ಟ
ಮಹರ್ಷಿ ವಾಲ್ಮೀಕಿ ಜಯಂತಿ


ದಾವಣಗೆರೆ, 05 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 7 ರಂದು ಬೆಳಿಗ್ಗೆ 12 ಗಂಟೆಗೆ ನಗರದ ಎಂ.ಸಿ.ಸಿ.ಬಿ ಬ್ಲಾಕ್‍ನಲ್ಲಿರುವ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಉದ್ಘಾಟಿಸುವರು. ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪನವರು ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande