ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವದ ಲಾಂಛನ ಬಿಡುಗಡೆ
ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವದ ಲಾಂಛನ ಬಿಡುಗಡೆ
ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವದ ಲಾಂಛನ ಬಿಡುಗಡೆ


ಬೆಂಗಳೂರು, 05 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತನ್ನ 50 ವರ್ಷಗಳನ್ನು ಪೂರೈಸಿ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿದೆ. ಈ ಸಂದರ್ಭವನ್ನು ಸ್ಮರಿಸಿ, ಪರಿಸರ ಸ್ನೇಹಿ ವಾಹನಗಳು ಮತ್ತು ಸುವರ್ಣ ಮಹೋತ್ಸವದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಡುಗಡೆ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆಯ ಸಚಿವ ಈಶ್ವರ ಖಂಡ್ರೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಶ್ರೀ ನರೇಂದ್ರಸ್ವಾಮಿ ಅವರು ಉಪಸ್ಥಿತರಿರುತ್ತಾರೆ.

ದಿನಾಂಕ: 06-10-2025

ಸಮಯ: ಬೆಳಿಗ್ಗೆ 10:00

ಸ್ಥಳ: ವಿಧಾನ ಸೌಧ, ಪೂರ್ವ ದ್ವಾರದ ಮೆಟ್ಟಿಲುಗಳ ಬಳಿ

ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ


 rajesh pande