ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ
ಗದಗ, 05 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಶ್ರೀ ಮಹರ್ಷಿ ವಾಲ್ಮೀಕಿ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಇದೆ ಮಂಗಳವನ್ನು ಬೆಳಗ್ಗೆ 10:30 ಗಂಟೆಗೆ ಜರುಗಲಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಎಲ್ಲ ತಾಲೂಕ ಮಟ್ಟದ ಅಧಿಕಾರಿಗಳು, ಜನಪ್ರತಿನಿದಿಗಳು, ಶ್ರೀ ಮಹರ್ಷಿ ವಾಲ್ಮೀಕ
ಪೋಟೋ


ಗದಗ, 05 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಶ್ರೀ ಮಹರ್ಷಿ ವಾಲ್ಮೀಕಿ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಇದೆ ಮಂಗಳವನ್ನು ಬೆಳಗ್ಗೆ 10:30 ಗಂಟೆಗೆ ಜರುಗಲಿದೆ.

ಜಿಲ್ಲಾ ಮಟ್ಟದ ಅಧಿಕಾರಿಗಳು ಎಲ್ಲ ತಾಲೂಕ ಮಟ್ಟದ ಅಧಿಕಾರಿಗಳು, ಜನಪ್ರತಿನಿದಿಗಳು, ಶ್ರೀ ಮಹರ್ಷಿ ವಾಲ್ಮೀಕಿ ಸಮಾಜದ ಮುಖಂಡರು ಗುರು ಹಿರಿಯರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮುಖಂಡರು, ದಲಿತಪರ ಸಂಘಟನೆಗಳ ಮುಖಂಡರು, ಸಂಘಟನೆಗಳ ಮುಖಂಡರು, ಸರ್ವ ಸದಸ್ಯರು, ಗಣ್ಯವ್ಯಕ್ತಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಕೂರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande