ಬೆಂಗಳೂರು, 06 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಪರಿಸರ ಸ್ನೇಹಿ ವಾಹನಗಳಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಶಾಸಕ ನರೇಂದ್ರಸ್ವಾಮಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa