ಹುಬ್ಬಳ್ಳಿ, 06 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ ಜೊತೆಗೂಡಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಜಿ ಸಂಸದರಾದ ಚಂದ್ರಪ್ಪ, ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಅಭಿಯಂತರರು, ಜಿಲ್ಲಾ ಆರೋಗ್ಯಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa