ಮುಜರಾಯಿ ಸಚಿವರಿಂದ ಹಾಸನಾಂಬ ದೇವಿ ಜಾತ್ರಾ ಸಿದ್ದತೆ ಪರಿಶೀಲನೆ
ಹಾಸನ, 07 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹಾಸನಾಂಬ ದೇವಿ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಹಿನ್ನಲೆಯಲ್ಲಿ ಇಂದು ದೇವಾಲಯಕ್ಕೆ ಭೇಟಿ ನೀಡಿ ಸಿದ್ದತೆಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಕೆಲವು ಸಲಹೆ ಸೂಚನೆಗಳನ್ನು ನೀಡಿದ
Visit


ಹಾಸನ, 07 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹಾಸನಾಂಬ ದೇವಿ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಹಿನ್ನಲೆಯಲ್ಲಿ ಇಂದು ದೇವಾಲಯಕ್ಕೆ ಭೇಟಿ ನೀಡಿ ಸಿದ್ದತೆಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಕೆಲವು ಸಲಹೆ ಸೂಚನೆಗಳನ್ನು ನೀಡಿದರು.

ಈ ವೇಳೆ ಸಂಸದರಾದ ಶ್ರೇಯಸ್ ಎಂ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಟೇಲ್ ಶಿವಪ್ಪ, ಡಿ.ಐ.ಜಿ. ಬೋರಲಿಂಗಯ್ಯ, ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಉಪ ವಿಭಾಗಾಧಿಕಾರಿ ಮಾರುತಿ ಮತ್ತಿತರರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande