ವಿಜಯಪುರ, 07 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : 2025ನೇ ರಾಜ್ಯ ಮಟ್ಟದ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಭಾಜನರಾದ ಮಳಸಿದ್ದ ಲಕ್ಷ್ಮಣ ನಾಯ್ಕೋಡಿ ಇವರನ್ನು ವಿಜಯಪುರ ಸಮಾಜ ಕಲ್ಯಾಣ ಇಲಾಖೆಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ,ಇಲಾಖೆಯ ಟಿ.ವಿ ಮಂಟೂರ, ಡಾ.ಅರವಿಂದ ಲಂಬೂ,ಎಂಟಿ ಬಿರಾದಾರ, ಆನಂದ ಕಳಸಗೊಂಡ ಸೇರಿದಂತೆ ಇಲಾಖಾ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande