ರಾಜೌರಿ, ಉಧಮ್‌ಪುರ ಜಿಲ್ಲೆಗಳಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಮುಂದುವರಿಕೆ
ರಾಜೌರಿ, 08 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆ ಹಾಗೂ ಉಧಮ್‌ಪುರ ಜಿಲ್ಲೆಯ ಧಾರ್ ಸಖ್ರಿ ಗ್ರಾಮದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಬುಧವಾರವೂ ಮುಂದುವರಿದಿದೆ. ಮಂಗಳವಾರ ಸಂಜೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಅಲ್ಪಾವಧಿಯ ಗುಂಡಿನ ಚಕಮಕಿಯ
Operation


ರಾಜೌರಿ, 08 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆ ಹಾಗೂ ಉಧಮ್‌ಪುರ ಜಿಲ್ಲೆಯ ಧಾರ್ ಸಖ್ರಿ ಗ್ರಾಮದಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಬುಧವಾರವೂ ಮುಂದುವರಿದಿದೆ.

ಮಂಗಳವಾರ ಸಂಜೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಅಲ್ಪಾವಧಿಯ ಗುಂಡಿನ ಚಕಮಕಿಯ ಬಳಿಕ, ಇಂದು ಬೆಳಿಗ್ಗೆಯಿಂದ ಯಾವುದೇ ಹೊಸ ಗುಂಡಿನ ದಾಳಿ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande