ನರಹರಿ ಅವರ ಅಂತಿಮ ದರ್ಶನ ಪಡೆದ ಬೊಮ್ಮಾಯಿ‌
ಬೆಂಗಳೂರು, 8 ಅಕ್ಟೋಬರ್ (ಹಿ.ಸ.): ಆ್ಯಂಕರ್: ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಇಂದು ನಿಧನರಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಕೃ.ನರಹರಿ ಅವರ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದರು. ---------
BSB


ಬೆಂಗಳೂರು, 8 ಅಕ್ಟೋಬರ್ (ಹಿ.ಸ.):

ಆ್ಯಂಕರ್:

ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಇಂದು ನಿಧನರಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಕೃ.ನರಹರಿ ಅವರ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande