ಮಂಜೂರಾದ ಜಮೀನಿನ ಕಾಲುದಾರಿಯ ಮಾರ್ಗ ಬದಲಾವಣೆ : ಆಕ್ಷೇಪಣೆ ಆಹ್ವಾನ
ವಿಜಯಪುರ, 09 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ವಿಜಯಪುರ ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ಗ್ರಾಮದ ರಿ.ಸನಂ: 84ರ ಜಮೀನನ್ನು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದಿಂದ ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯ ವಿದ್ಯುತ್ ಪ್ರಸರಣ ಸ್ವಿಟ್ಚಿಂಗ್ ಸ್ಟೇಷನ್‍ಗಾಗಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿ
ಮಂಜೂರಾದ ಜಮೀನಿನ ಕಾಲುದಾರಿಯ ಮಾರ್ಗ ಬದಲಾವಣೆ : ಆಕ್ಷೇಪಣೆ ಆಹ್ವಾನ


ವಿಜಯಪುರ, 09 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ವಿಜಯಪುರ ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ಗ್ರಾಮದ ರಿ.ಸನಂ: 84ರ ಜಮೀನನ್ನು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದಿಂದ ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯ ವಿದ್ಯುತ್ ಪ್ರಸರಣ ಸ್ವಿಟ್ಚಿಂಗ್ ಸ್ಟೇಷನ್‍ಗಾಗಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಕ್ಕೆ ಮಂಜೂರಾದ ಜಮೀನನ್ನು ಕಾಲುದಾರಿಯ ಮಾರ್ಗ ಬದಲಾವಣೆ ಮಾಡಲು ಉದ್ದೇಶಿಸಲಾಗಿದ್ದು, ಈ ಕುರಿತಾದ ಆಕ್ಷೇಪಣೆಗಳಿದ್ದಲ್ಲಿ ಈ ಅಧಿಸೂಚನೆಯ 30 ದಿನಗಳೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande